38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆಯ ಮೆರವಣಿಗೆ ಸಂಧರ್ಭದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದoತೆ ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಪುರಂದರ, ಯೋಗೀಶ್ ನಡ, ಗಣೇಶ್ ಕಣಿಯೂರು ಮತ್ತು ಹರೀಶ್ ಗೇರುಕಟ್ಟೆ ಯವರುಗಳ ವಿರುದ್ಧ ಬೆಳ್ತಂಗಡಿ ತಾಲೂಕು ದಂಡಾಧಿಕಾರಿಗಳು ನೀಡಿದ್ದ ಸಮನ್ಸ್ ಗೆ
ಜಿಲ್ಲಾ ನ್ಯಾಯಾದೀಶರು ಮುಂದಿನ ಆದೇಶದವರೆಗೆ ತಡೆ ನೀಡಿದ್ದಾರೆ.

ಬೆಳ್ತಂಗಡಿ ಪೋಲೀಸರ ಸಲ್ಲಿಸಿದ ವರದಿಯಂತೆ ಬೆಳ್ತಂಗಡಿ ತಹಶೀಲ್ದಾರರು ಸಿ ಆರ್ ಪಿ ಸಿ ಕಲಂ 113 ರಂತೆ
ಶಾಂತಿಪಾಲನೆಗಾಗಿ ಮುಚ್ಚಳಿಕೆ ಬರೆದು ಕೊಡುವಂತೆ ಸಮನ್ಸ್ ನೀಡಿದ್ದರು. ಇದನ್ನು ಪ್ರಶ್ನಿಸಿ ಅಭಿನಂದನ್ ಮತ್ತಿತರರು ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya
error: Content is protected !!