25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

ಬೆಳ್ತಂಗಡಿ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ತೆಂಕಕಾರಂದೂರು ಗ್ರಾಮದಲ್ಲಿ ಮಹಿಳಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಸಾರ ಕಟ್ಟೆ ಮತ್ತು ಎಸ್‌ಡಿಪಿಐ ಪಕ್ಷದ ಕಟ್ಟೆ ಮಹಿಳಾ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya
error: Content is protected !!