37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ರಾತ್ರಿ ಕಾಡಾನೆಗಳ ಹಿಂಡು ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶ ಉಂಟಾಗಿದೆ.
 ಕೋಮಲಾ  ಕರುಣಾಕರ ಎಂಬವರ ತೋಟದ 100 ಕ್ಕಿಂತ ಅಧಿಕ ಅಡಕೆ ಮರ, ಗಿರೀಶನ್ ಎಂಬವರ ತೋಟದ 25 ಅಡಕೆ ಮರಗಳನ್ನು ಧ್ವಂಸ ಮಾಡಿವೆ.

ದಾಳಿ ನಡೆಸಿದ ಕಾಡಾನೆಗಳ ಹಿಂಡಿನಲ್ಲಿ ಮರಿಯಾನೆ ಸಹಿತ ನಾಲ್ಕಕ್ಕಿಂತ ಅಧಿಕ ಆನೆಗಳು ಇರುವ ಶಂಕೆ ವ್ಯಕ್ತವಾಗಿದೆ.
ಅರಣ್ಯ ಇಲಾಖೆಯ ಚಾರ್ಮಾಡಿ ಉಪ ವಿಭಾಗದ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ,ಕೃಷಿ ನಷ್ಟ ಬಗ್ಗೆ ಸರಕಾರದಿಂದ ಸಿಗುವ ಪರಿಹಾರ ಮಂಜೂರಾತಿಗೆ ಅಗತ್ಯ ಮಾಹಿತಿಯನ್ನು ನೀಡಿದ್ದಾರೆ

Related posts

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಮೇ 25: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ “ಯಶೋ-ವಿಜಯ”, ಬದುಕು-ನೆನಪು-ಸ್ಮರಣೆ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya
error: Content is protected !!