30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಮೇ 3ರಂದು ತೋರಣ ಮುಹೂರ್ತ, ವಿಮಾನಶುದ್ಧಿ, ನವಕಲಶ ಅಭಿಷೇಕ, ನಾಂದಿಮಂಡಲ ಪೂಜಾ ವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರದ್ಧಾಅಮಿತ್ ಮತ್ತು ಶ್ರುತಾಜಿತೇಶ್ ಉಪಸ್ಥಿತರಿದ್ದರು.

Related posts

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya
error: Content is protected !!