ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

ಧರ್ಮಸ್ಥಳ: ಇಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮೂಹೂರ್ತದಲ್ಲಿ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 51ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುವೆಯಾಗಲಿರುವ ವಧುವಿಗೆ ಸೀರೆ ಮತ್ತು ರವಿಕೆ ಕಣ ಹಾಗೂ ವರನಿಗೆ ಧೋತಿ ಮತ್ತು ಶಾಲನ್ನು ಮೇ.2 ರಂದು ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ವಿತರಿಸಿದರು.

Related posts

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ

Suddi Udaya

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!