September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

 ಬೆಳ್ತಂಗಡಿ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ  ಜೆ  ಡಿ ಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ತಾಲೂಕಿನಾಧ್ಯಂತ ಬಿರುಸಿನ ಮತಯಾಚನೆ ನಡೆಸಿದರು.

ತಾಲೂಕಿನ ಹಿರಿಯ ಜೆಡಿಎಸ್ ಕಟ್ಟಾಳುವಾಗಿದ್ದ ತಾ.ಪಂ ಮಾಜಿ ಅಧ್ಯಕ್ಷ ಜತ್ತಣ್ಣ ಗೌಡ ಬೆಳಾಲು ಅವರ ಮನೆಯಲ್ಲಿ ಆಶೀರ್ವಾದ ಪಡೆದು ಮನೆ ಮನೆ ಭೇಟಿ ಮತ್ತು ಮುಖಂಡರ ಭೇಟಿ ಮಾಡಿದರು. 

ಅವರು ಹಲವೆಡೆ ಮನೆ ಮನೆಗಳಿಗೆ, ಅಂಗಡಿ ವ್ಯಾಪಾರ ಕೇಂದ್ರಗಳಿಗೆ ಹಾಗೂ ಪೇಟೆ ಪಟ್ಟಣದಲ್ಲಿ ಅಬ್ಬರದ ಪ್ರಚಾರ  ನಡೆಸಿ ಮತದಾರರಲ್ಲಿ ಮತಯಾಚನೆ  ನಡೆಸಿದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya
error: Content is protected !!