September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

ಕೊಕ್ಕಡ : ಕೊಕ್ಕಡ ಮತ್ತು ಅರಸಿನಮಕ್ಕಿಯಲ್ಲಿ ನಡೆದ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಭಾಗಿಯಾದರು. ಸಾವಿರಾರು ಮತದಾರರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಮೂಲಕ ಬಿಜೆಪಿ ಗೆಲುವನ್ನು ನಿಶ್ಚಿತಗೊಳಿಸಿದ್ದಾರೆ.

ಬಹಿರಂಗ ಪ್ರಚಾರ ಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಭಾರಿ ಯತೀಶ್ ಆರ್ವಾ‌, ಮಂಡಲ ಬಿಜೆಪಿ ಅಧ್ಯಕ್ಷರಾದ ಜಯಂತ್‌ ಕೋಟ್ಯಾನ್, ಹಿರಿಯರಾದ ಸುಬ್ರಹ್ಮಣ್ಯ ಅಗರ್ತ, ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಪೂಜಾರಿ ಕಾಪಿನಡ್ಕ ಹಾಗೂ ಅನೀಶ್ ಪೂಜಾರಿ ವೇಣೂರು, ಅಭ್ಯರ್ಥಿ ಪ್ರಮುಖ್ ಜಯಾನಂದ್‌ ಗೌಡ, ಮಾಜಿ ಮಂಡಲ ಅಧ್ಯಕ್ಷರಾದ ಕುಶಾಲಪ್ಪ ಗೌಡ, ಮಂಡಲ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಕಕ್ಕಿಂಜೆಯ ಶೇಖ್ ಅಝೀಮ್ ರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

Suddi Udaya

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

Suddi Udaya
error: Content is protected !!