25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

ಸುಲ್ಕೇರಿಮೊಗ್ರು : ಸುಲ್ಕೇರಿಮೊಗ್ರು ಗ್ರಾಮದ ಮಾಳಿಗೆ ಮನೆ ನಿವಾಸಿ, ರಘು ಮಾಳಿಗೆ (66ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ 1 ರಂದು ಕ್ಯಾಲಿಫೋರ್ನಿಯಾ ದಲ್ಲಿ ನಿಧನರಾದರು.

ಇವರು ಗ್ರಾಮಾಂತರ ಪ್ರದೇಶದ ನಿವಾಸಿಯಾಗಿ ಅಂದಿನ ಕಾಲದಲ್ಲೇ ಎಂ. ಇ .ಶಿಕ್ಷಣ ಪೂರೈಸಿ ಕ್ಯಾಲಿಫೋರ್ನಿಯಾದ ಸಿ -ಮೇಟಕ್ ಕಂಪನಿಯಲ್ಲಿ ಉದ್ಯೋಗ ನಿರ್ವಹಿಸಿ ಕಮ್ಯುನಿಕೇಷನ್ ನಲ್ಲಿ ಪೇಟೆಂಟ್ ಪಡೆದು ಜಾಗತಿಕವಾಗಿ ಮಾಳಿಗೆ ಕುಗ್ರಾಮವನ್ನು ಗುರುತಿಸಿವಂತೆ ವಿಶಿಷ್ಟ ಸಾಧನೆ ಮಾಡಿದ್ದಾರೆ.   

ಮೃತರು ಪತ್ನಿ , ಪುತ್ರ, ಪುತ್ರಿ, ಕುಟುಂಬ ವರ್ಗವನ್ನು ಅಗಲಿದ್ದಾರೆ. 

Related posts

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya
error: Content is protected !!