23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಬೆಳ್ತಂಗಡಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂಬ ವಿಷಯದ ವಿರುದ್ಧ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಪ್ರತಿಭಟನೆ ನಡೆಯಿತು.ಕಾಂಗ್ರೇಸ್ ನವರು ಹಿಂದೂಗಳ ಭಾವನೆ ವಿರುದ್ದ ಹೋಗುತ್ತಿದ್ದಾರೆ.

ಒಂದು ರೀತಿಯಲ್ಲಿ ದ್ವೇಷ ಭಾವನೆ ಹಾಗೂ ಹಿಂದೂ ವಿರೋದಿಯಾಗಿ ವರ್ತಿಸುವುದು ಸರಿಯಲ್ಲ. ಭಜರಂಗದಳದ ತಂಟೆಗೆ ಬಂದರೆ ಸಮಸ್ತ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಹೇಳಿದರು.

ಈ ಸಂದರ್ಭದಲ್ಲಿ ದಿನೇಶ್ ಚಾರ್ಮಾಡಿ, ಸಂತೋಷ್ ಅತ್ತಾಜೆ,ರಮೇಶ್ ಧರ್ಮಸ್ಥಳ,ಮೋಹನ್ ಬೆಳ್ತಂಗಡಿ ಹಾಗೂ ಬಜರಂಗದಳದ ನೂರಾರು ಕಾರ್ಯಕರ್ತರು ಇದ್ದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ನೇಮಕ

Suddi Udaya
error: Content is protected !!