April 6, 2025
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ್ದ ಚಿಣ್ಣರ ಬೇಸಿಗೆ ಶಿಬಿರದ ಸಮಾರೋಪ ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಅಧ್ಯಕ್ಷ ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಜೆಜೆಸಿ ರಾಮಕೃಷ್ಣ ಶರ್ಮಾ ರಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 97.66% ಅಂಕ ಪಡೆದು ಅತ್ಯುನ್ನತ ಶ್ರೇಣಿ ಯಲ್ಲಿ ಉತ್ತೀರ್ಣಗೊಂಡು ಹೆತ್ತವರ, ಜೆಸಿಐ ಬೆಳ್ತಂಗಡಿಯ ಗೌರವವನ್ನು ಹೆಚ್ಚಿಸಿದ್ದಾರೆ.

ಈ ಅತ್ಯುನ್ನತ ಸಾಧನೆಯನ್ನು ಗುರುತಿಸಿ ಜೆಸಿಐ ಭಾರತದ ವಲಯ XV ರ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ, ಜೆಸಿಐ ಬೆಳ್ತಂಗಡಿ ಅಧ್ಯಕ್ಷರಾದ ಶಂಕರ್ ರಾವ್ ಕಾರ್ಯದರ್ಶಿ ಸುಧೀರ್ ಕೆ. ಎನ್ ಘಟಕದ ಪೂರ್ವಧ್ಯಕ್ಷರು ಮತ್ತು ಸದಸ್ಯರುಗಳು ಸನ್ಮಾನಿಸಿದರು.

Related posts

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya
error: Content is protected !!