24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

ಬೆಳ್ತಂಗಡಿ : ಬೆಳ್ತಂಗಡಿ ಕ್ಷೇತ್ರ ಲಾಯಿಲ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮಂಜೊಟ್ಟಿ, ನಡ, ನಾವೂರು, ಕಿಲ್ಲೂರು, ಬೆದ್ರಬೆಟ್ಟು, ಬಂಗಾಡಿ, ಕಾಜೂರು ಪರಿಸರದಲ್ಲಿ ಬೆಳ್ತಂಗಡಿ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಶ್ರೀ. ಅಕ್ಬರ್ ಬೆಳ್ತಂಗಡಿ ಅವರು ಮನೆ ಮನೆಗೆ ಭೇಟಿ ನೀಡಿ ಮತ ಯಾಚಿಸಿದರು.

ನಂತರ ಇತಿಹಾಸ ಪ್ರಸಿದ್ಧ ಕಾಜೂರು ಹಝ್ರತ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ಗೆ ಭೇಟಿ ನೀಡಿ ಮಸೀದಿ ಗುರುಗಳ ದುವಾ ಆಶಿರ್ವಾದ ಪಡೆದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ, ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಜೊತೆ ಕಾರ್ಯದರ್ಶಿ ಸಾದಿಕ್ ಲಾಯಿಲ, ಮಿತ್ತಬಾಗಿಲು ಪಂಚಾಯತ್ ಸದಸ್ಯ ಅಹ್ಮದ್ ಕಬೀರ್ ಕಾಜೂರು, ಖಾದರ್ ನಾವೂರು, ಸಲೀಂ ಮುರ, ಸಮೀರ್ ಬೆದ್ರಬೆಟ್ಟು, ಸಾದಿಕ್ ನಾವೂರು, ಅಶ್ರಫ್ ಕಾಜೂರು ಮತ್ತು ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Related posts

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಮರದಿಂದ ಬಿದ್ದು ಸಾವು

Suddi Udaya

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya
error: Content is protected !!