April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಕಳೆಂಜ ಗ್ರಾಮದ ಬಿಎಸ್‌ಪಿ ಪಕ್ಷ ಸಕ್ರಿಯ ಕಾರ್ಯಕರ್ತರಾದ ವಿಶ್ವನಾಥ್, ರಾಘವ ಕಳೆಂಜ ಅವರು ಮೇ.4ರಂದು ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

Related posts

ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!