24.7 C
ಪುತ್ತೂರು, ಬೆಳ್ತಂಗಡಿ
May 17, 2025
ಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿ

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕನ್ಯಾಡಿ ಗ್ರಾಮದ ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ರಕ್ಷಿತ್ ಶಿವಾರಾಮ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.

ಈ ವೇಳೆ ಎಸ್.ಸಿ ಫಟಕ ಗ್ರಾಮೀಣ ಅಧ್ಯಕ್ಷ ರವಿ, ನಾಗೇಶ್ ಗುರಿಪಳ್ಳ, ಆನಂದ ಗುರಿಪಳ್ಳ ಇವರ ಮುತುವರ್ಜಿ ಯಿಂದ ಗುರಿಪಳ್ಳ ಎಸ್.ಸಿ ಕಾಲೋನಿಯ 30 ಜನ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya
error: Content is protected !!