24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿ

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

ಬೆಳ್ತಂಗಡಿ: ಬಿರ್ವೆರ್ ಕುಡ್ಲ ಸಂಘಟನೆಯ ಸ್ಥಾಪಕರು, ಅಶಕ್ತರಿಗೆ ಹಲವಾರು ಸೇವೆಯನ್ನು ನೀಡಿ ಸಮಾಜಮುಖಿ ಚಿಂತನೆಯೊಂದಿಗೆ ಗುರುತಿಸಿಕೊಂಡಿರುವ ಯುವ ನಾಯಕ, ನಟ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮೇ6 ರಂದು ಆಗಮಿಸಲಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರ ತಾಲೂಕಿನ ಹಲವು ಕಡೆಗಳಲ್ಲಿ ಮತ ಪ್ರಚಾರ ಮಾಡಲಿದ್ದಾರೆ.

Related posts

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

Suddi Udaya

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya
error: Content is protected !!