22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

ಬೆಳ್ತಂಗಡಿ : 2022 ರಲ್ಲಿ ನಡೆದ ಜೆಸಿಐ ಭಾರತದ ವಲಯ XV ರ, ವಲಯ ತರಬೇತುದಾರರ ಆಯ್ಕೆ ಶಿಬಿರದಲ್ಲಿ ಜೆಸಿಐ ಬೆಳ್ತಂಗಡಿಯ ಪ್ರಸ್ತುತ ವರ್ಷದ ಅಧ್ಯಕ್ಷರಾದ ಶಂಕರ್ ರಾವ್, ಕಾರ್ಯದರ್ಶಿ ಸುಧೀರ್ ಕೆ. ಎನ್, ಉಪಾಧ್ಯಕ್ಷರುಗಳಾದ ಹೇಮಾವತಿ ಕೆ, ರಂಜಿತ್ ಎಚ್. ಡಿ ಮತ್ತು ಮಹಿಳಾ ವಿಭಾಗದ ನಿರ್ದೇಶಕರಾದ ಸುಭಾಷಿಣಿ ಇವರುಗಳು ಪಾಲ್ಗೊಂಡು ಒಂದು ವರ್ಷಗಳ ಕಾಲ ಮುಖ್ಯ ತರಬೇತುದಾರರು ನೀಡಿದ ಅಸೈನ್ಮೆಂಟ್ ನ್ನು ಪೂರ್ಣಗೊಳಿಸಿ ವಲಯ ತರಬೇತುದಾರರಾಗಿ ಆಯ್ಕೆಗೊಂಡಿದ್ದಾರೆ.

ಇವರ ಸಾಧನೆಗೆ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್ ಮತ್ತು ಪೂರ್ವಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ.

Related posts

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸಿಯೋನ್ ಆಶ್ರಮ : ಮಾನಸಿಕ ಅಸ್ವಸ್ಥತೆಯಿಂದ ಚೇತರಿಸಿಕೊಂಡು ಮನೆ ಸೇರಿದ ಸಂದೀಪ್ ಪರಹೈ

Suddi Udaya
error: Content is protected !!