ಬೆಳ್ತಂಗಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರವಾಗಿ ಮೇ 5ರಂದು ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಮಾಜಿ ಶಾಸಕ ವಸಂತ ಬಂಗೇರ ರವರು ವಿಡಿಯೋ ಮೂಲಕ ಕಾರ್ಯಕರ್ತರಿಗೆ ಸಂದೇಶ ಕಳುಹಿಸಿದ್ದು, ಮೇ 5ರಂದು ತಮ್ಮ ತಮ್ಮ ಸ್ಥಳೀಯ ಬೂತ್‌ಗಳಲ್ಲಿ ಮನೆ, ಮನೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಆಸ್ವಾಸನೆಗಳನ್ನು ಮತದಾರರಿಗೆ ತಿಳಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಕಾರ್ಯಕರ್ತರಿಗೆ ಮಾಜಿ ಶಾಸಕರು ಕರೆ ನೀಡಿದ್ದಾರೆ.

previous post