September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

ಮಿತ್ತಬಾಗಿಲು: ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಅವರ ಸಮ್ಮುಖದಲ್ಲಿ ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಭಾಗದ ಕಾಂಗ್ರೆಸ್ ನಾಯಕರು ಮೇ.5ರಂದು ಬಿಜೆಪಿ ಸೇರ್ಪಡೆಗೊಂಡರು.

ಕಾಂಗ್ರೆಸ್‌ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಸೆಬಾಸ್ಟಿನ್ ಮಿತ್ತಬಾಗಿಲು, ಬಾಲಕೃಷ್ಣ ಮಲವಂತಿಗೆ, ಪೂವಪ್ಪ ಪೂಜಾರಿ ಮಲವಂತಿಗೆ, ವನಿತಾ ಕಡಿರುದ್ಯಾವರ, ಬಾಲಕೃಷ್ಣ ಗೌಡ ರವರನ್ನು ಪಕ್ಷದ ಧ್ವಜ ನೀಡುವ ಮೂಲಕ ಶಾಸಕ ಹರೀಶ್ ಪೂಂಜ ಅವರು ಬಿಜೆಪಿಗೆ ಬರಮಾಡಿಕೊಂಡರು.

Related posts

ಇಂದಬೆಟ್ಟು: ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಕ್ಸೆಲ್‌ನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿಗಳಿಗೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ “ಆಟಿದ ಪೊಲಬು”

Suddi Udaya

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya
error: Content is protected !!