25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

ಬೆಳ್ತಂಗಡಿ: ಸಮಾಜಸೇವಕ, ಮುಂಬಯಿಯ ಉದ್ಯಮಿ, ಅಶಕ್ತರಿಗೆ ಹಲವಾರು ಸೇವೆಯನ್ನು ನೀಡಿ ಸಮಾಜಮುಖಿ ಚಿಂತನೆಯೊಂದಿಗೆ ಗುರುತಿಸಿಕೊಂಡಿರುವ ಯುವ ನಾಯಕ ಸುರೇಶ್ ಪೂಜಾರಿಯವರು ಮೇ 6 ರಂದು ಆಗಮಿಸಲಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರ ತಾಲೂಕಿನ ಹಲವು ಕಡೆಗಳಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.

Related posts

ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಂಟ ಸಮಾಜದಿಂದ ಅಭಿನಂದನೆ

Suddi Udaya

ಮಾಲಾಡಿ: ಕೊಲ್ಪದಬೈಲು ನಿವಾಸಿ ಚಂದ್ರಾವತಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!