26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

ಬೆಳ್ತಂಗಡಿ: ನಾಡಿನ ಹೆಸರಾಂತ ಚಿನ್ನಾಭರಣಗಳ ಸಂಸ್ಥೆ ಮುಳಿಯ ಜ್ಯುವೆಲ್ಸ್‌ನಲ್ಲಿ ಮುಳಿಯ ಚಿನ್ನೋತ್ಸವ- ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ ಮೇ5 ರಿಂದ ಪ್ರಾರಂಭಗೊಂಡು ಜೂನ್ 3ರ ವರೆಗೆ ನಡೆಯಲಿದೆ.

ಗ್ರಾಹಕರಿಗೆ ತಮ್ಮ ಆಯ್ಕೆಯ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಲು ಇದೊಂದು ಸುವರ್ಣಾವಕಾಶ ಮುಳಿಯ ಚಿನ್ನೋತ್ಸವದಲ್ಲಿ ಪ್ರತಿದಿನ ಚಿನ್ನದ ನಾಣ್ಯ ಗೆಲ್ಲುವ ಮತ್ತು ಪ್ರತಿ ಗಂಟೆಗೆ ಬೆಳ್ಳಿಯ ನಾಣ್ಯ ಗೆಲ್ಲುವ ಅವಕಾಶವಿದೆ.
ಮುಳಿಯ ಚಿನ್ನೋತ್ಸವದಲ್ಲಿ ಮಹತಿ ಆಂಟಿಕ್ ಆಭರಣಗಳ ದೊಡ್ಡ ಸಂಗ್ರಹವೇ ಗ್ರಾಹಕರ ಆಯ್ಕೆಗೆ ಲಭ್ಯವಿದ್ದು, ಚಿನೋತ್ಸವದ ವಿಶೇಷ ಆಫರ್ ಮೂಲಕ ವಜ್ರಗಳ ಮೇಲೆ ಶೇ 10ರ ವರೆಗೆ ಕಡಿತ ಹಾಗೂ ವಿಎ ಶೇ 4.6ರಿಂದ ಆರಂಭವಾಗುತ್ತವೆ. ಮುಳಿಯ ಜ್ಯುವೆಲ್ಸ್‌ನ ಬೆಳ್ತಂಗಡಿ, ಪುತ್ತೂರು, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನ ಮಳಿಗೆಗಳಲ್ಲಿ ಚಿನೋತ್ಸವದ ಆಫರ್‌ಗಳು ಲಭ್ಯವಿವೆ ಎಂದು ಪ್ರಕಟಣೆ ತಿಳಿಸಿದೆ.

Related posts

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

Suddi Udaya

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya
error: Content is protected !!