26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜ ಅವರ ಚುನಾವಣಾ ಪ್ರಚಾರದ ಅಂಗವಾಗಿ ಮೇ. 6 ಶನಿವಾರ ಸಂಜೆ 5-00 ಗಂಟೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಬಳಿಯಿಂದ ಉಜಿರೆ ಜನಾರ್ದನಸ್ವಾಮಿ ದೇವಸ್ಥಾನ ದ ವರೆಗೆ ಬೃಹತ್ ರೋಡ್ ಶೋ ನಡೆಯಲಿದೆ.


ಈ ರೋಡ್ ಶೋ ನಲ್ಲಿ‌ ಅಸ್ಸಾಂ ನ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾ ಶರ್ಮ ಭಾಗವಹಿಸಲಿದ್ದಾರೆ.
ಅಲ್ಲದೆ ಭಾರತೀಯ ಜನತಾ ಪಾರ್ಟಿಯ ಜಿಲ್ಲೆ ಹಾಗೂ ತಾಲೂಕಿನ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ತಿಳಿಸಿದ್ದಾರೆ.

Related posts

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya
error: Content is protected !!