September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಮೇ.5 ರಂದು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಎಸ್ ನೀರಲ್ಕೆ ಅರ್ವ, ಮಹಿಳಾ ಮುಖಂಡರಾದ ಜಯಂತಿ ಕೇಶವರಾವ್, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು, ರಕ್ಷಿತ್ ಶಿವರಾಂರವರ ಅಭಿಮಾನಿಗಳು, ಹಿತೈಷಿಗಳು, ಬೆಸ್ಟ್ ಫೌಂಡೇಶನ್ ಗ್ರಾಮ ಸಮಿತಿಯ ಪಧಾದಿಕಾರಿಗಳು ಉಪಸ್ಥಿತರಿದ್ದರು

Related posts

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!