25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

ಕನ್ಯಾಡಿ: ಬಜರಂಗದಳವನ್ನು ಕಾಂಗ್ರೆಸ್ ನಿಷೇಧಿಸುವ ಭರವಸೆ ನೀಡಿ ಹೊರಡಿಸುವ ಪ್ರಣಾಳಿಕೆಯನ್ನುಹಿಂದೂ ಸಂಘಟನೆಗಳು ಅಭಿಯಾನ ನಡೆಸುತ್ತಿರುವ ಬೆನ್ನಲ್ಲೇ ಆಕ್ರೋಶಗೊಂಡು ರಾಜ್ಯದ ವಿವಿಧೆಡೆ ಹನುಮಾನ್ ಚಾಲೀಸ ಪಠಿಸುವಂತೆ ಕರೆ ನೀಡಲಾಗಿತ್ತು ಅದರಂತೆ ಮೇ4 ರಂದು ಹಿಂದೂ ಸಂಘಟನೆಗಳು ಕನ್ಯಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನ ದಲ್ಲಿ ರಾಷ್ಟ್ರ ಭಕ್ತ ಹಿಂದೂ ಸಮಾಜದ ಬಂಧು ಭಗಿನಿಯರು ಸಾಮೂಹಿಕ ಹನುಮಾನ್ ಚಾಲೀಸಾ ಪಠಿಸಿದ್ದಾರೆ.
ಈ ಸಂದರ್ಭ ಹಲವಾರು ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಧರ್ಮಸ್ಥಳ: ಪೊದುಂಬಿಲದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಜೆಸಿ ಸಪ್ತಾಹಕ್ಕೆ 3 ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಜೆಸಿಐ ಮಡಂತ್ಯಾರಿನಿಂದ ವರ್ಣರಂಜಿತ ಜೇಸಿ ಸಪ್ತಾಹ ‘ವಿಜಯ’-2024: ವಿವಿಧ ಕ್ಷೇತ್ರದ 15 ಸಾಧಕರಿಗೆ ಜೇಸಿ ಪುರಸ್ಕಾರ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ವೈಭವ, ಯಕ್ಷಗಾನ

Suddi Udaya
error: Content is protected !!