26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

ಬೆಳ್ತಂಗಡಿ. :ಸೋಣಂದೂರು ಗ್ರಾಮದ ಬಿಜೆಪಿ ಕಾರ್ಯಕರ್ತರಾದ ಆಶೋಕ್ ಮುಂಡಾಡಿ, ನಾಗೇಶ ಕೃಷ್ಣನಗರ,ಅರುಣ್ ಮುಂಡಾಡಿ,ಪ್ರಶಾಂತ್ ಸಬ್ರಬೈಲು,ಪ್ರವೀಣ್ ಕುಮಾರ್ ಸಬ್ರಬೈಲು ಕೇಶವ ನೆಲ್ಲಿಗುಡ್ಡೆ,ಚಂದ್ರಶೇಖರ್ ಕೃಷ್ಣ ನಗರ,ಪುರುಷೋತ್ತಮ ಮಾಣೂರು,ಸಂತೋಷ ಕೃಷ್ಣ ನಗರ,ಶರಣ್ ಕೃಷ್ಣ ನಗರ,ಸಂತೋಷ್ ಕೃಷ್ಣ ನಗರ ಶ್ರಿಕಾಂತ್ ಕೃಷ್ಣನಗರ ಇಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು .

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ್ ನಾಯಕ್ ಮ‍ಾಲಾಡಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಬೇಬಿ ಸುವರ್ಣ,ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ: ಈದ್ ಮಿಲಾದ್ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

Suddi Udaya
error: Content is protected !!