November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವು

ಸುಲ್ಕೇರಿಮೊಗ್ರು : ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವನ್ನಪ್ಪಿದ ಘಟನೆ ನಡೆದಿದೆ.

ಬಿಸಿಲಿನ ತಾಪಕ್ಕೆ ನೀರು ಬಿಸಿಯಾಗಿ ಆಮ್ಲಜನಕ ಸಿಗದೆ ಮೀನುಗಳು ಒದ್ದಾಡಿ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya
error: Content is protected !!