25.7 C
ಪುತ್ತೂರು, ಬೆಳ್ತಂಗಡಿ
September 20, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಉಜಿರೆ: ಉಜಿರೆಯ ಎಸ್ ಡಿ ಎಂ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ರಾಷ್ಟ್ರೀಯ ವಾಲಿಬಾಲ್ ಆಟಗಾರ ಎನ್. ಐ. ಎಸ್ ಕೋಚ್ ವೆಂಕಟೇಶ್ ಭಟ್ ಅವರು ಚಾಲನೆ ನೀಡಿದರು.
ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಜರಗಿದ ಸಾವಿರಾರು ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನದ ಬಳಿಕ ವಿದ್ಯುಕ್ತವಾಗಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಕೋರಿದರು.        

ದೈಹಿಕ ಕ್ಷಮತೆ ಹಾಗೂ ಆರೋಗ್ಯಕ್ಕಾಗಿ ಕ್ರೀಡೆಯನ್ನು ವಿದ್ಯಾರ್ಥಿಗಳು ತಮ್ಮ ದಿನಚರಿಯ ಭಾಗವಾಗಿಸಬೇಕೆಂದು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶಪಾಲ ಡಾ. ಕುಮಾರ ಹೆಗ್ಡೆ ಅವರು ತಿಳಿಸಿದರು.
ಕ್ರೀಡಾ ವಿಭಾಗದ ನಿರ್ದೇಶಕರಾದ ರಮೇಶ್, ಶಾರದಾ ಮತ್ತು ಸುದಿನ ಉಪಸ್ಥಿತರಿದ್ದರು.

Related posts

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

Suddi Udaya

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಜಿ.ಎಂ. ಮಹಮ್ಮದ್ ಕುಂಞಿ ನಿಧನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya
error: Content is protected !!