September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

ಗೇರುಕಟ್ಟೆ : ಓಡಿಲ್ನಾಳ, ಕಳಿಯ, ನ್ಯಾಯತರ್ಪು, ಕುವೆಟ್ಟು, ಕೊಯ್ಯೂರು ಗ್ರಾಮದ ಭಾರತೀಯ ಜನತಾ ಪಾರ್ಟಿಯ ಬೃಹತ್ ಪ್ರಚಾರ ಸಭೆಯು ಮೆ.5ರಂದು ಗೇರುಕಟ್ಟೆ ಬಸ್ ನಿಲ್ದಾಣ ಬಳಿ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ, ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, . ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ಸುಭಾಶಿನಿ ಜನಾರ್ಧನ ಗೌಡ , ಕಾಮಿಡಿ ಕಿಲಾಡಿ ಖ್ಯಾತಿಯ ಅನೀಶ್ , ಹಿತೇಶ್, ಅಭ್ಯರ್ಥಿ ಪ್ರಮುಖ್ ಜಯಾನಂದ್ ಗೌಡ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಆಶಾಲತಾ, ಮಂಡಲ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ ಹಿರಿಯರಾದ ಸುಬ್ರಹ್ಮಣ್ಯ ಅಗರ್ತ, ಹಿರಿಯರಾದ ವಸಂತ ಮಜಲು ಮತ್ತು ಮಂಡಲ ಪದಾಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು ತಾ.ಪ.ಮಾಜಿ ಸದಸ್ಯ ಕೊರಗಪ್ಪ ಗೌಡ, ಹಿರಿಯರಾದ ಪೂವಪ್ಪ ಭಂಡಾರಿ, ರಾಜೇಶ್ ಪೆರ್ಮಡ , ಆರ್.ಎನ್ ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷ ದಾವೋದರ ಗೌಡ ಸ್ವಾಗತಿಸಿದರು.

Related posts

ಮಚ್ಚಿನ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಬಡ ಕುಟುಂಬಕ್ಕೆ ಆರ್ಥಿಕ ಧನಸಹಾಯ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya

ಮೇಲಂತಬೆಟ್ಟು: ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya
error: Content is protected !!