September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜ ಅವರ ಚುನಾವಣಾ ಪ್ರಚಾರದ ಅಂಗವಾಗಿ ಮೇ.6ರಂದು ಸಂಜೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಬಳಿಯಿಂದ ಉಜಿರೆ ಜನಾರ್ದನಸ್ವಾಮಿ ದೇವಸ್ಥಾನ ದ ವರೆಗೆ ಬೃಹತ್ ರೋಡ್ ಶೋ ನಡೆಯಿತು.

ಈ ರೋಡ್ ಶೋ ನಲ್ಲಿ‌ ಅಸ್ಸಾಂ ನ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಭಾಗವಹಿಸಿದ್ದರು. ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಕುಶಾಲಪ್ಪ ಗೌಡ, ಮಂಡಲಾಧ್ಯಕ್ಷ ಜಯಂತ ಕೊಟ್ಯಾನ್ ಉಪಸ್ಥಿತರಿದ್ದರು. ಭಾರತೀಯ ಜನತಾ ಪಾರ್ಟಿಯ ಜಿಲ್ಲೆ ಹಾಗೂ ತಾಲೂಕಿನ ಪ್ರಮುಖ ನಾಯಕರು ಭಾಗವಹಿಸಿದರು.

ಸುಮಾರು 5ಸಾವಿರ ಕಾರ್ಯಕರ್ತರು ಭಾಗಿಯಾಗಿದ್ದರು.

Related posts

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬಳಂಜ ಶಾಲೆಯಲ್ಲಿ ಶಿಕ್ಷಣ ಟ್ರಸ್ಟ್ ನೇತೃತ್ವದಲ್ಲಿ ಚಿಣ್ಣರ ಅಂಗಳಕ್ಕೆ ಶಿಲಾನ್ಯಾಸ

Suddi Udaya

ಕಾರು – ಬೈಕ್ ಅಪಘಾತ: ಬೈಕ್ ಸವಾರ ನಾವೂರಿನ ಚಂದ್ರಹಾಸ ಮೃತ್ಯು

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ವತಿಯಿಂದ ಗುರುವಂದನಾ ಕಾರ್ಯಕ್ರಮ

Suddi Udaya
error: Content is protected !!