24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

ಬೆಳ್ತಂಗಡಿ ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸುರೇಶ್ ದಯಾನಂದ ಬಳಂಜ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಭೂ ಅಭಿವೃದ್ಧಿ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಈಶ್ವರ ಭಟ್ ಮಾಯಿಲ್ತೋಡಿ, ತಣ್ಣಿರುಪಂಥ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಜಯವಿಕ್ರಮ್ ಕಲ್ಲಾಪು, ತಾಲೂಕು ರಬ್ಬರ್ ಕಾರ್ಮಿಕ ಸಂಘದ ಅಧ್ಯಕ್ಷರಾದ ಯೋಗಿಶ್ ಮೂಲ್ಯ , ಕೋಶಾಧಿಕಾರಿ ಪ್ರಶಾಂತ್ ಪೂಜಾರಿ ಕುಕ್ಕಳ, ಉಪಸ್ಥಿತರಿದ್ದರು.

Related posts

ಪಿಲ್ಯ: ಎರಡು ಕಾರುಗಳ ನಡುವೆ ಅಪಘಾತ: ಮಗು ಸೇರಿದಂತೆ ನಾಲ್ವರಿಗೆ ಗಾಯ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!