24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

ಅಳದಂಗಡಿ: ಅಳದಂಗಡಿಯಲ್ಲಿ ರಕ್ಷಿತ್ ಶಿವರಾಮ್ ಅವರ ಕಾರ್ಯವೈಖರಿ ಮೆಚ್ಚಿ ಹಲವಾರು ಮಂದಿ ಸಂದೀಪ್ ನೀರಲ್ಕೆರವರ ನೇತೃತ್ವದಲ್ಲಿ ಕಾಂಗ್ರೇಸ್ ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ನಿವೃತ ಪೋಲೀಸ್ ಅಧಿಕಾರಿ ಬಿ ಕೆ ಶಿವರಾಂ, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಖ್ಯಾತ ಚಿತ್ರನಟ ವಿಜಯರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಶೈಲೇಶ್ ಕುಮಾರ್, ಎಐಸಿಸಿ ವೀಕ್ಷಕರಾದ ಸಜೀವ್ ಜೋಸೆಫ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್, ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಎಸ್ ನೀರಲ್ಕೆ ಅರ್ವ, ಪ್ರಮುಖರಾದ ಸಂಜೀವ ಪೂಜಾರಿ ಕೊಡಂಗೆ, ಧರ್ಣಪ್ಪ ಪೂಜಾರಿ ದೋರಿಂಜ, ಮಬ್ಯಾಸುದ್ದೀನ್,ಪ್ರಕಾಶ್,ಜಯಂತಿ ದೋರಿಂಜ,ಜಿನ್ನಪ್ಪ ಪೂಜಾರಿ ಮತ್ತಿತರರ ಉಪಸ್ಥಿತರಿದ್ದರು.

ಹರೀಶ್ ಮುಡಾಯಿಹಿತ್ತಿಲು, ನೌಶಾದ್, ಮನೋಜ್ ಬಿಕ್ಕಿರ, ಪ್ರಶಾಂತ್,ತನ್ಸೀಫ್, ಯೋಗಿಶ್, ವಿನೋದ್ ಮತ್ತಿತರ ಪ್ರಮುಖರ ಯುವ ನಾಯಕರ ಸೇರ್ಪಡೆಗೊಂಡರು.

Related posts

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya
error: Content is protected !!