24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

ಬಂದಾರು: 217 ನೇ ವಾರ್ಡ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ 160 ಕ್ಕೂ ಹೆಚ್ಚಿನ ಬಿಜಪಿ ಕಾರ್ಯಕರ್ತರು ಬಿರುಸಿನ ಮತಯಾಚನೆ ನಡೆಸಿದರು.

ಕಳೆದ 5 ವರ್ಷಗಳಲ್ಲಿ ಹರೀಶ್ ಪೂಂಜರವರು ಬಂದಾರು ಗ್ರಾಮಕ್ಕೆ ನೀಡಿದ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮತದಾರರ ಮುಂದಿಟ್ಟು ಮತ್ತೊಮ್ಮೆ ಹರೀಶ್ ಪೂಂಜರವರನ್ನು ಗೆಲ್ಲಿಸಬೇಕೆಂದು ಕೇಳಿಕೊಂಡರು.

ಮತ ಪ್ರಚಾರಾ ಅಭಿಯಾನದಲ್ಲಿ ಬಿಜೆಪಿ ಕಾರ್ಯಕರ್ತರು, ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ಬೂತುಮಟ್ಟದ ಪ್ರಮುಖರು, ಅಭಿಮಾನಿಗಳು ಭಾಗಿಯಾಗಿದ್ದರು.

Related posts

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!