September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆವರದಿ

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

ಬೆಳ್ತಂಗಡಿ ವಿಧಾಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬಿಜೆಪಿ ಪಕ್ಷ ಸ್ಪಷ್ಟ ಮೇಲುಗೈ ಸಾಧಿಸುತ್ತಿದ್ದು ಹತ್ತಾರು ಕಾಂಗ್ರೆಸ್ ಮುಖಂಡರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ.

ಮೇ 5 ರಂದು ಶಾಸಕ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಮುಖಂಡರು ಹಾಗೂ ಸಕ್ರಿಯ ಕಾರ್ಯಕರ್ತರಾದ ರಾಜೇಶ್ ರಾವ್ ಅಳದಂಗಡಿ, ಕೃಷ್ಣ ಮೂಲ್ಯ ಸೋಣಂದೂರು, ದಿನೇಶ್ ಮೂಲ್ಯ ಸೋನಂದೂರು, ದೇಜಪ್ಪ ಮೂಲ್ಯ ಸೋನಂದೂರು, ಸತೀಶ್ ಅಳದಂಗಡಿ, ಪ್ರಶಾಂತ್ ರಾವ್ ಅಳದಂಗಡಿ, ಹರೀಶ್ ಹರಿಜನ ಅಳದಂಗಡಿ, ಚಂದ್ರಶೇಖರ ಪೂಜರಿ ಕುದ್ಯಾಡಿ, ಆನಂದ ಆಚಾರಿ ಬಳಂಜ, ಚಂದು ಮೂಲ್ಯ ಶಿರ್ಲಾಲು, ಕುಟ್ಟಿ ಶೆಟ್ಟಿ ಅಳದಂಗಡಿ, ಮಾಲಿಂಗ ಹರಿಜನ ಸೂಳಬೆಟ್ಟು, ಚಂದು ನಾಯ್ಕ ಶಿರ್ಲಾಲುರವರು ಬಿಜೆಪಿಗೆ ಸೇರ್ಪಡೆಗೊಂಡರು.

Related posts

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya
error: Content is protected !!