April 1, 2025
Uncategorizedಚಿತ್ರ ವರದಿಚುನಾವಣೆರಾಜಕೀಯವರದಿ

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

ಅರಸಿನಮಕ್ಕಿಯಲ್ಲಿ ನಡೆದ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ಚುನಾವಣಾ ಪ್ರಚಾರ ಸಭೆಯಲ್ಲಿ ಬೆಳಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಬಿ ಜೆ ಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ದಿವ್ಯಾಜ್ಯೋತಿ, ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ, ಶಿಬಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎ. ಸಿ ಮ್ಯಾತ್ಯು, ಶಿಬಾಜೆ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ ರಾವ್ ಮುಂತಾದವರು ಉಪಸ್ಥಿತರಿದ್ದರು.

Related posts

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!