April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಧ್ಯೇಯ, ಕಾರ್ಯತತ್ಪರತೆಯನ್ನು ಹಾಗೂ ಶಾಸಕ ಹರೀಶ್ ಪೂಂಜ ಅವರ ಕಾರ್ಯವೈಖರಿಯನ್ನು ಮೆಚ್ಚಿ ಕೊಯ್ಯೂರು ಗ್ರಾಮದ ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆಗೊಂಡರು.

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಬಿಜೆಪಿ ಶಾಲು ಹಾಕಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಆಚಾರ್ಯ, ಬೂತ್ ಸಮಿತಿ ಅಧ್ಯಕ್ಷ ಸಂತೋಷ್, ಗ್ರಾಮ ಪಂಚಾಯತ್ ಮಾಜಿ‌ ಉಪಾಧ್ಯಕ್ಷ ವಿಶ್ವನಾಥ ಗೌಡ, ಮಾಜಿ ಸದಸ್ಯ ಸೇಸಪ್ಪ‌ ಮಲೆಬೆಟ್ಟು, ವಸಂತ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya
error: Content is protected !!