25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

ಮುಂಡಾಜೆ: ತುಳುವರ ನೆಲ-ಜಲ ಗಳನ್ನು ಉಳಿಸಿ ಕಾಪಾಡುವ ಕೆಲಸ ಮಾಡುವ ಧ್ಯೇಯದೊಂದಿಗೆ ಚುನಾವಣೆಯನ್ನು ಎದುರಿಸುತ್ತಿದ್ದೇನೆ” ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಹೇಳಿದರು.

ಅವರು ಮುಂಡಾಜೆಯ ಸೋಮಂತಡ್ಕದಲ್ಲಿ ನಡೆದ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಚಲನಚಿತ್ರ ನಟ ವಿಜಯ ರಾಘವೇಂದ್ರ, ಮಾಜಿ ಶಾಸಕ ವಸಂತ ಬಂಗೇರ ಮಾತನಾಡಿದರು.

ಈ ಸಂದರ್ಭದಲ್ಲಿ ಕುಸುಮಾ ಹಾಗೂ ವಾಸು ಪೂಜಾರಿ ಕಾಂಗ್ರೆಸ್ ಪಕ್ಷ ಸೇರಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ. ಗೌಡ, ಅಭಿನಂದನ್ ಹರೀಶ್ ಕುಮಾರ್, ಜಿ.ಎ.ಬಾವಾ, ಮಹಮ್ಮದ್ ಒಳವೂರು, ಸಾಹುಲ್ ಹಮೀದ್, ಅಶ್ರಫ್ ನೆರಿಯ, ರೋಶನ್ ಸೆಬಾಸ್ಟಿಯನ್, ಭರತ್ ಕುಮಾರ್, ನಾರಾಯಣ ಗೌಡ ಉಪಸ್ಥಿತರಿದ್ದರು.
ನಾಮದೇವ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya
error: Content is protected !!