24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

ಬೆಳ್ತಂಗಡಿ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಉಜಿರೆ ಇದರ ವತಿಯಿಂದ ಉಜಿರೆ ಪರಿಸರದ 26 ಮಕ್ಕಳ ಸುನ್ನತ್(ಮುಂಜಿ) ಕಾರ್ಯಕ್ರಮ ಮೇ6 ರಂದು ನಡೆಯಿತು.
ಸಮಾರಂಭದಲ್ಲಿ ಯಂಗ್-ಮೆನ್ಸ್ ಅಧ್ಯಕ್ಷರಾದ ಶಾಕೀರ್, ಕೇಂದ್ರ ಕಮಿಟಿ ಕಾರ್ಯದರ್ಶಿ ಮಹಮ್ಮದ್ , ಜೊತೆ ಕಾರ್ಯದರ್ಶಿ ಯುಕೆ ಹನೀಫ್, ಜಮಾತ್ ಸದಸ್ಯರದ ಅಬೂಬಕ್ಕರ್ ಸುಪ್ರೀಂ, ಅಶ್ರಫ್ ಎಮ್.ಹೆಚ್, ಕೇಂದ್ರ ಕಮಿಟಿಯ ಕೋಶಾಧಿಕಾರಿ ಇಬ್ರಾಹಿಂ ವಾಫಿರ್, ಮಹಮ್ಮದ್ ಹಾಜಿ ಕಲ್ಯಾಣ್ ಪುರ, ಅಬೂಬ್ಬಕರ್ ಸುಪ್ರೀಂ , ಡಾ. ಸಿದ್ದೀಕ್ ಅಡ್ಡುರ್,ಸಹಾಯಕರಾದ ರಹಿಮಾನ್ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ವೈದ್ಯಕೀಯ ಸಂಪೂರ್ಣ ವೆಚ್ಚವನ್ನು ಅಬ್ದುಲ್ ರಹಿಮಾನ್ ಅಸಿಸ್ಟೆಂಟ್ ಕಮಿಷನರ್ ವಹಿಸಿಕೊಂಡಿದ್ದರು . ಮುಂಜಿ ಮಾಡಿಸಿದ ಮಕ್ಕಳಿಗೆ ಉಡುಪನ್ನು ಮಹಮ್ಮದ್ ಕಲ್ಯಾಣ್ ಪುರ ನೀಡಿದರು. ಬೆಳಗಿನ ಉಪಹಾರ ವ್ಯವಸ್ಥೆಯನ್ನು ಕೇಂದ್ರ ಕಮಿಟಿ ಅಧ್ಯಕ್ಷರಾದ ಬಿ.ಎಂ. ಹಮೀದ್ ಹಾಜಿ ವ್ಯವಸ್ಥೆ ಮಾಡಿದರು.
ಕಾರ್ಯಕ್ರಮವನ್ನು ಯಂಗ್-ಮೆನ್ಸ್ ಪ್ರಧಾನ ಕಾರ್ಯದರ್ಶಿ ಫಝಲ್ ರಹಿಮಾನ್ ಕೋಯ ನಿರೂಪಿಸಿದ್ದರು.

Related posts

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!