March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇ.8(ನಾಳೆ): ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಮೇ.8ರಂದು (ನಾಳೆ) ಬೆಳಿಗ್ಗೆ ಬೆಳ್ತಂಗಡಿ ಸಂತೆಕಟ್ಟೆಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ವರೆಗೆ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮಕ್ಕೆ ಪಕ್ಷದ ರಾಜ್ಯ ನಾಯಕರು ಮತ್ತು ಜಿಲ್ಲಾ ನಾಯಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಶ್ರಫ್ ಕಟ್ಟೆ ತಿಳಿಸಿದ್ದಾರೆ.

Related posts

ಡಿ.17: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya
error: Content is protected !!