September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

ಅಳದಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರವಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ನಿವೃತ ಐಪಿಎಸ್ ಅಧಿಕಾರಿ, ಸಿಂಗಂ ಖ್ಯಾತಿಯ ಅಣ್ಣಾಮಲೈಯವರು ಮತ ಪ್ರಚಾರ ನಡೆಸಿದರು.

ಹರೀಶ್ ಪೂಂಜರವರು ಅಭಿವೃದ್ಧಿ ಕೆಲಸದಿಂದ ಬೆಳ್ತಂಗಡಿಯಲ್ಲಿ ಪ್ರತಿಯೋರ್ವರ ಮನಸ್ಸು ಗೆದ್ದಿದ್ದಾರೆ. ಈ ಭಾರಿ ಸ್ಪಷ್ಟವಾಗಿ ಬಿಜೆಪಿ ಸುಮಾರು 60ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಅಣ್ಣಾಮಲೈ ಹೇಳಿದರು.

ವೇದಿಕೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಮುಖರಾದ ಸುಬ್ರಹ್ಮಣ್ಯ ಅಗರ್ತ, ಸದಾನಂದ ಪೂಜಾರಿ ಉಂಗಿಲಬೈಲು, ಕಾಮಿಡಿ ಕಿಲಾಡಿಯ ಹಿತೇಶ್ ಕಾಪಿನಡ್ಕ, ಅನೀಶ್ ಅಮಿನ್ ವೇಣೂರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya
error: Content is protected !!