24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

ಉಜಿರೆ : ಮೇ.10ರಂದು ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮೇ 7ರಂದು ಉಜಿರೆ ಸಂತ ಅಂತೋಣಿ ಚರ್ಚ್ ನಲ್ಲಿ ಮತಯಾಚನೆ ಮಾಡಿ ಮಾತನಾಡಿ ಚರ್ಚ್ ನಲ್ಲಿ ಕಳೆದ 5ವರ್ಷ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಒದಗಿಸಿಕೊಡಲಾಗಿದೆ. ಇಂಟರ್ ಲಾಕ್ 10 ಲಕ್ಷ, ಒಳ ಚರಂಡಿ ನಿರ್ಮಾಣಕ್ಕೆ 14ಲಕ್ಷ ನೀಡಿದ್ದೇನೆ ಮುಂದಿನ ದಿನಗಳಲ್ಲಿ ನನ್ನನ್ನು ಆಯ್ಕೆ ಮಾಡಿದಲ್ಲಿ ಇನ್ನೂ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ ಜಯಾನಂದ ಗೌಡ, ಪಡಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಆಂಟೋನಿ, ಮಾಲಾಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಜೋಯಲ್ ಮೆಂಡೊಂನ್ಸ್, ವಕೀಲ ಅಲೋಶಿಯಸ್ ಲೋಬೊ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ ಸುಸಾನ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ಡಾನ, ಎಪಿಎಂಸಿ ಮಾಜಿ ಸದಸ್ಯೆ ಸೆಲೆಸ್ಟೀನ್ ಡಿಸೋಜ, ಫ್ರಾನ್ಸಿಸ್ ವಿ.ವಿ., ರಿಚರ್ಡ್ ಗೋವಿಯಸ್ ಮೊದಲಾದವರು ಉಪಸ್ಥಿತರಿದ್ದರು.

Related posts

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ- ಕಾರ್ಯಾಲಯ ಉದ್ಘಾಟನೆ, ವೆಬ್‌ಸೈಟ್ ಅನಾವರಣ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!