26 C
ಪುತ್ತೂರು, ಬೆಳ್ತಂಗಡಿ
April 3, 2025
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೇ 8 : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

ಬೆಳ್ತಂಗಡಿ: ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಯ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ವಾರ್ಷಿಕ ಪರೀಕ್ಷೆಯ ಫಲಿತಾಂಶ ಮೇ.8ರಂದು ಪ್ರಕಟವಾಗಲಿದೆ.

ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಅಧ್ಯಕ್ಷರು ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು http://karresults.nic.in ಜಾಲತಾಣದಲ್ಲಿ ಬೆಳಿಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.97.82 ಫಲಿತಾಂಶ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!