September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

ನಿಡ್ಲೆ: ವೃತ್ತಿಯಲ್ಲಿ ಶಿಕ್ಷಕಿಯಾಗಿ, ಪ್ರವೃತ್ತಿಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ, ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ, ಕೃಷಿ ಹೀಗೆ ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವಸಂತಿ ಟಿ. ನಿಡ್ಲೆ ರವರು “All India Women Achivers Award-2023” ಎಂಬ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇವರು ನಿಡ್ಲೆ ಗ್ರಾಮದ ಕೈರೋಳಿ ನಿವಾಸಿ, ಪುದುವೆಟ್ಟು ಗ್ರಾಮದ ಕೆಮ್ಮಟೆ ಸರಕಾರಿ ಹಿ. ಪ್ರಾ. ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಭಾರತದಾದ್ಯಂತ ಮಹಿಳಾ ಸಾಧಕಿಯರಿಗೆ ಕೊಡಲ್ಪಡುವ “All India women achivers Award” 2023 ಗೆ ಆಯ್ಕೆ ಆಗಿರುವ ಇವರು ಜೂನ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Related posts

ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya
error: Content is protected !!