23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ 96.42% ಫಲಿತಾಂಶ ಲಭಿಸಿದೆ. ಅನುಗ್ರಹ ವಿದ್ಯಾಸಂಸ್ಥೆಯ 84 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 81 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.96.42% ಫಲಿತಾಂಶ ಪಡೆದುಕೊಂಡಿದ್ದಾರೆ.

24 ವಿದ್ಯಾರ್ಥಿಗಳು ಉನ್ನತ ದರ್ಜೆ, 49 ವಿದ್ಯಾರ್ಥಿಗಳು ಪ್ರಥಮ ದರ್ಜೆ, 8 ವಿದ್ಯಾರ್ಥಿಗಳು ದ್ವೀತಿಯ ದರ್ಜೆ ಗಳಿಸಿದ್ದಾರೆ.
ಕುಮಾರಿ ಇಂಚರ 610 ಅಂಕ ಗಳಿಸಿ ಶಾಲೆಗೆ ಪ್ರಥಮ, ಕುಮಾರಿ ರುಬಾ ಫಾತಿಮಾ 609 ಅಂಕ ಗಳಿಸಿ ದ್ವಿತೀಯ, ಕುಮಾರಿ ವಂಶಿ 600 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

Suddi Udaya
error: Content is protected !!