September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

ಧರ್ಮಸ್ಥಳ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಶಿಂಧೆಗೆ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ಮತ್ತು ಕಾರ್ಯಕರ್ತರು ಸ್ವಾಗತ ಕೋರಿದರು.


ಏಕನಾಥ್ ಶಿಂದೆ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಏಕನಾಥ್ ಶಿಂಧೆಯವರು ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದಿಸಿ ಆಶೀರ್ವಾದ ಪಡೆದರು.ಇದೇ ವೇಳೆ ಶಿಂಧೆ ಹರ್ಷೇಂದ್ರ ಕುಮಾರ್ ರವರನ್ನು ಅಭಿನಂದಿಸಿದರು.

Related posts

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!