26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

ಕಳೆಂಜ: ಕಳೆಂಜ ಗ್ರಾಮದ ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾವು ಮೇ.8 ರಂದು ಸಂಜೆ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ದಿಂದ ಪ್ರಾರಂಭ ಗೊಂಡು ಮಿಯ್ಯಾರು, ಕುಂಟ್ಯಾನ, ಶಿಬರಾಜೆ, ಮುದ್ದಿಗೆ, ಶಾಲೆತಡ್ಕ, ಬರೆಂಗಾಯ ವಾಗಿ ವಾಪಸ್ ಕಾಯರ್ತಡ್ಕ ಕ್ಕೆ ಆಗಮಿಸಿದರು.

ಈ ಸಂಧರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ತಮ್ಮ ತಮ್ಮ ಬೈಕ್ ಗಳಲ್ಲಿ ಆಗಮಿಸಿದ್ದರು.

Related posts

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya
error: Content is protected !!