31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

ಬೆಳ್ತಂಗಡಿ: ವಿಧಾನಸಭಾ ಚುನಾವಣೆ ಕಾಂಗ್ರೆಸ್
ಗೆಲ್ಲಲಿದ್ದು , ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲಿದೆ, ಕರಾವಳಿ ಜನತೆಯ ಬೇಡಿಕೆಗೆ ಪೂರಕವಾಗಿ ಪಡಿತರ ಕುಚ್ಚಲಕ್ಕಿ ನೀಡಲಿದೆ’ ಎಂದು
ಕೆಪಿಸಿಸಿ ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರದಾನ ಕಾರ್ಯದರ್ಶಿ ಸಂದೀಪ್ ಎಸ್. ನೀರಲ್ಕೆ ಅರ್ವರವರು ಹೇಳಿದ್ದಾರೆ.
ಅಳದಂಗಡಿಯಲ್ಲಿ ಬಿಜೆಪಿಯ ಸಮಾವೇಶದಲ್ಲಿ ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಕೋಟಾ ಶ್ರೀನಿವಾಸ ಪೂಜಾರಿರವರ ಹೇಳಿಕೆಗೆ ‘ಕರಾವಳಿಯ ಜನತೆಗೆ ಪಡಿತರ ಕುಚ್ಚಲಕ್ಕಿ ಒದಗಿಸಲು ಕೋಟಾರಿಗೆ ಆಗಿಲ್ಲ , ವಾಸ್ತವದಲ್ಲಿ ಕೋಟಾರವರ ಭರವಸೆ ಪುಸ್ತಕದ ನವಿಲುಗರಿಯ ಕಥೆಯಂತಾಗಿದೆ ಎಂದು
ವ್ಯಂಗ್ಯವಾಡಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ತಂಬಾಕು ರಹಿತ ದಿನ

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya
error: Content is protected !!