30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

ಕೊಕ್ಕಡ: ಇಲ್ಲಿಯ ಪಟ್ಲಡ್ಕ, ಕಾಪಿನಬಾಗಿಲು, ಕುಂಡಡ್ಕ ಹಾಗೂ ಮಾಯಿಲಕೋಟೆ ಮಾಡ್ಯಾಳಗುಂಡಿ ಗುತ್ತು ಭಾಗದಲ್ಲಿ ರಾತ್ರಿ ವೇಳೆ ಕೃಷಿ ತೋಟಗಳಿಗೆ 3ಆನೆಗಳು ದಾಳಿ ಮಾಡಿದ ಘಟನೆ ಮೇ 7 ರಂದು ನಡೆದಿದೆ.
ಸಾರ್ವಜನಿಕರು ಸಂಚರಿಸಲು ಭಯಪಡುವ ವಾತಾವರಣ ಸೃಷ್ಟಿಯಾಗಿದೆ.


ಅರಣ್ಯಾಧಿಕಾರಿಗಳು ಹಾಗೂ ಅರಣ್ಯ ಸಿಬ್ಬಂದಿಗಳು ಕಾಡಾನೆಗಳ ಚಲನವಲನಗಳನ್ನು ಗಮನಿಸುತ್ತಾ ಈ ಬಗ್ಗೆ ಸಾರ್ವಜನಿಕರಲ್ಲಿ ಎಚ್ಚರಿಕೆಯಿಂದ ಇರುವಂತೆ ಮಾಹಿತಿಯನ್ನು ನೀಡಿದ್ದಾರೆ.

Related posts

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya
error: Content is protected !!