ಅಳದಂಗಡಿ: 2022-23 ನೇ ಸಾಲಿನ ಫಲಿತಾಂಶ ಇಂದು ಪ್ರಕಟವಾಗಿದ್ದು ಅಳದಂಗಡಿ ಸಂತ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ.
ಇವರಲ್ಲಿ ಉನ್ನತ ಶ್ರೇಣಿಯಲ್ಲಿ ವಿಭಾ 618, ಅಕ್ಷರ 612, ಆಕಾಶ್ 606 ಅಂಕಗಳನ್ನು ಪಡೆದುಕೊಂಡಿದ್ದಾರೆ.