24 C
ಪುತ್ತೂರು, ಬೆಳ್ತಂಗಡಿ
April 3, 2025
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆದ್ರಬೆಟ್ಟು: ಮರಿಯಾoಬಿಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

ಬಂಗಾಡಿ :ಬೆದ್ರಬೆಟ್ಟು ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆ ಏಪ್ರಿಲ್ 2023ರ ಎಸ್. ಎಸ್. ಎಲ್. ಸಿ ಪರೀಕ್ಷೆ ಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 32 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 100 ಫಲಿತಾಂಶ ದಾಖಲಿಸಿದೆ.

7 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

Related posts

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya
error: Content is protected !!