September 6, 2026
Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

ಬೆಳ್ತಂಗಡಿ : 2022-23 ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಬೆಳ್ತಂಗಡಿ ಎಸ್.ಡಿ.ಎಂ. ಪ್ರೌಢ ಶಾಲೆಯ ವಿದ್ಯಾರ್ಥಿ ಅಭಿಷೇಕ್ ವಿ ಎಮ್ ರವರ 625 ರಲ್ಲಿ 622 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.

ಇವರು ಬೆಳ್ತಂಗಡಿಯ ವಕೀಲರು ವಸಂತ ಗೌಡ ರವರ ಪುತ್ರ.

Related posts

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya
error: Content is protected !!