April 2, 2025
ಗ್ರಾಮಾಂತರ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ ನಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.97 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 100 ವಿದ್ಯಾರ್ಥಿಗಳಲ್ಲಿ 97 ವಿದ್ಯಾರ್ಥಿ ಗಳು ತೇರ್ಗಡೆ ಹೊಂದಿರುತ್ತಾರೆ.
34 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 55 ವಿದ್ಯಾರ್ಥಿಗಳು ಪ್ರಥಮ ದರ್ಜೆ, 07 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಮತ್ತು 01 ವಿದ್ಯಾರ್ಥಿ ತೃತೀಯ ದರ್ಜೆಗಳಲ್ಲಿ ಉತ್ತಿರ್ಣರಾಗಿರುತ್ತಾರೆ.
ಕು. ರಶ್ಮಿತಾ. ಎಂ 620 ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಮಾ. ಮೊಹಮ್ಮದ್ ಮುರ್ಶಿದ್ 604 ಮತ್ತು ಕು. ವೈಷ್ಣವಿ. ಎಸ್. ಜೆ. ಭಟ್ 604 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Related posts

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya
error: Content is protected !!