27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

ಧರ್ಮಸ್ಥಳ: ಧರ್ಮಸ್ಥಳ ಸಮೀಪದ ಶಾಂತಿವನ ಹತ್ತಿರದ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಮೇ 8 ರಂದು ಮಧ್ಯಾಹ್ನ ನಡೆದಿದೆ.


ಈ ಸಂದರ್ಭದಲ್ಲಿ ಸ್ಥಳೀಯ ಆಟೋ ಚಾಲಕರು ತಕ್ಷಣ ಗ್ರಾಮ ಪಂಚಾಯಿತಿಗೆ ತಿಳಿಸಿದ್ದು ಬೆಂಕಿ ನಂದಿಸುವಲ್ಲಿ ಸ್ಥಳಿಯರು, ಗ್ರಾಮ ಪಂಚಾಯತಿ ಸದಸ್ಯರು, ಅರಣ್ಯ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಸಹಕರಿಸಿದರು.

Related posts

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

Suddi Udaya

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya
error: Content is protected !!